ರಾಣೆಬೆನ್ನೂರ: ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾಥಿರ್ ನಿಲಯದಲ್ಲಿ ಭಾನುವಾರ ಏರ್ಪಡಿಸಿದ್ದ ಹಾಸ್ಟೆಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದ್ಯಾಲಯದ ರಾಷ್ಟ್ರಕೂಟ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಕದಂಬ ತಂಡ ದ್ವೀತಿಯ ಸ್ಥಾನ ಪಡೆದುಕೊಂಡಿದೆ ಎಂದು ಕಾಲೇಜ್ನ ಪ್ರಾಚಾರ್ಯ ಡಾ. ಶಿವಕುಮಾರ ತಿಳಿಸಿದ್ದಾರೆ.