

ಹಾವೇರಿ: ನಗರದ ತಹಸೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೋಮವಾರ ಭೇಟಿ ನೀಡಿ, ಕಚೇರಿಯ ಕಾರ್ಯ ವೈಖರಿ, ಪಾಕಿಂರ್ಗ್ ವ್ಯವಸ್ಥೆ, ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.
ನಂತರ ಸಾರ್ವಜನಿಕ ಅವಹವಾಲುಗಳನ್ನು ಸ್ವೀಕರಿಸಿದ ಅವರು, ಕಾಲ ಮಿತಿಗೊಳಗೆ ಸಾರ್ವಜನಿಕರ ಅಜಿರ್ಗಳ ವಿಲೆಮಾಡುವಂತೆ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.