ಪ್ರವೇಶ ಪರೀಕ್ಷೆಯಲ್ಲಿ ಜಿಲ್ಲೆಗೆ ತೃತೀಯ ಸ್ಥಾನ

IMG_20250325_124605
ವಿಬಾವಾಸು
Published on

ನುಗ್ಗೇಹಳ್ಳಿ: ಹೋಬಳಿಯ ಅವೇರಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಎ.ಆರ್. ವಿಬಾವಾಸು 2025-26ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ 90 ಅಂಕ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯಲ್ಲಿ 83 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ, ಜಿಲ್ಲೆಗೆ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಸಾಧನೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್, ಮುಖ್ಯಶಿಕ್ಷಕ ಅನ್ವರ್ ಜಿಡ್ಡಿಮನಿ ಸುಮಾ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net