ರಾಜ್ಯದಲ್ಲಿ 500ಕ್ಕೇರಿದ ಕರೊನಾ ಸೋಂಕಿತರ ಸಂಖ್ಯೆ, 158 ಮಂದಿ ಡಿಸ್ಚಾರ್ಜ್

Corona Impact
Published on

ಬೆಂಗಳೂರು: ಕರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಇಂದು ಸಂಜೆ 5 ಗಂಟೆ ಹೊತ್ತಿಗೆ 500ಕ್ಕೆ ಏರಿದ್ದು, 158 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ನಿನ್ನೆ ಸಂಜೆ 5ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 489 ಕರೊನಾ ಪಾಸಿಟಿವ್​ ಕೇಸ್​ಗಳು ಇದ್ದವು. ಮಧ್ಯಾಹ್ನದಿಂದ ಸಂಜೆ 5ಗಂಟೆವರೆಗೆ 11 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂದರೆ ಇಂದು ಒಂದೇ ದಿನ ರಾಜ್ಯದಲ್ಲಿ ಒಟ್ಟು 26 ಸೋಂಕಿತರು ಪತ್ತೆಯಾಗಿದ್ದಾರೆ.

ಯಾವ್ಯಾವ ಜಿಲ್ಲೆಗಳಲ್ಲಿ ಒಟ್ಟು ಎಷ್ಟು ಜನರಿದ್ದಾರೆ ಕರೊನಾ ಸೋಂಕಿತರು? ಪಟ್ಟಿ ಇಲ್ಲಿದೆ ನೋಡಿ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net