ತಂಬಾಕು ನಿಯಂತ್ರಣ ಜಾಗೃತಿ ಜಾಥಾ ನಡೆಸಿದ ವಿದ್ಯಾರ್ಥಿಗಳು

11-RNR-04
Published on

ರಾಣೆಬೆನ್ನೂರ: ತಾಲೂಕಿನ ಶಿವಾನಂದ ಪದವಿ ಪೂರ್ವ ಕಾಲೇಜ್ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕುರಿತು ಮಂಗಳವಾರ ಜಾಗೃತಿ ಜಾಥಾ ಮಾಡಲಾಯಿತು.
ಪ್ರಾಚಾರ್ಯ ಪಿ. ಮುನಿಯಪ್ಪ, ಎಚ್. ಶಿವಾನಂದ, ಸಂತೋಷ ಅಂಗಡಿ, ಅಶೋಕ ಎಲ್., ಪೂರ್ಣಿಮಾ ಮಾಗನೂರ, ಆರ್. ಪ್ರವೀಣಕುಮಾರ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net