ಈ ಊರುಗಳಿಗೆ ಮಂಗಳವಾರ ಕರೆಂಟ್​ ಇರಲ್ಲ

je721538035802367-abc
Published on

ರಾಣೆಬೆನ್ನೂರ: ತಾಲೂಕಿನ 33ಕೆವಿ ಹಲಗೇರಿ ವಿದ್ಯುತ್​ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಮಾ. 4ರಂದು ಬೆಳಗ್ಗೆ 10ರಿಂದ ಸಂಜೆ 6 ರವರೆಗೆ ಅಂತರವಳ್ಳಿ, ನಂದಿಹಳ್ಳಿ, ಮಣಕೂರು ಮತ್ತು ಲಿಂಗದಹಳ್ಳಿ ಗ್ರಾಮಗಳಿಗೆ ವಿದ್ಯುತ್​ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net