ವಿಧಾನಸಭಾ ಚುನಾವಣೆ ಹಿನ್ನೆಲೆ ಐಎಎಸ್ ಅಧಿಕಾರಿಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ….

IAS Transffer
Published on

ಬೆಂಗಳೂರು: ಸಾಲು ಸಾಲು ಪೊಲೀಸರ ವರ್ಗಾವಣೆಯ ನಂತರ ಇದೀಗ ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕಳೆದ ಎರಡು ತಿಂಗಳಿನಿಂದ ಹಂತಹಂತವಾಗಿ ಐಪಿಎಸ್​, ಡಿವೈಎಸ್​ಪಿ, ಇನ್ಸ್​ಪೆಕ್ಟರ್ ಶ್ರೇಣಿಯ ಪೊಲೀಸ್ ಆಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಐಎಎಸ್ ಅಧಿಕಾರಿಗಳ ವರ್ಗವಾಣೆ ಮಾಡಲಾಗಿದೆ.

ಇದೀಗ 6 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ, ಕೂಡಲೇ ಸೂಚಿಸಿದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಐಎಎಸ್ ಅಧಿಕಾರಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ಸ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net