ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS
Published on

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಸ್.ಸಂಗೀತಾ-ಎಸ್‌ಪಿ,ಯಾದಗಿರಿ, ಲೋಕೇಶ್ ಬಿ.ಜಗಲಸರ್-ನಿರ್ದೇಶಕ ಪೊಲೀಸ್ ಅಕಾಡೆಮಿ (ಮೈಸೂರು) ಮತ್ತು ಗೋಪಾಲ್ ಎಂ.ಬೈಕೋಡ್-ಎಸ್‌ಪಿ, ಧಾರವಾಡ ಜಿಲ್ಲೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net