ಒಂದೇ ದಿನ 18 ಪೊಲೀಸ್ ಇನ್ಸ್​​ಪೆಕ್ಟರ್​ಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…

Police
Published on

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ವಾರವಷ್ಟೇ ಒಂದೇ ದಿನದಂದು 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ 18 ಜನ ಸಿವಿಲ್ ಪೊಲೀಸ್ ಇನ್ಸ್​​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 18 ಸಿವಿಲ್ ಪೊಲೀಸ್ ಇನ್ಸ್​​ಪೆಕ್ಟರ್​​ಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಪೊಲೀಸ್ ಇನ್ಸ್​​ಪೆಕ್ಟರ್​ಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net