ಖಾಸಗಿ ಶಾಲೆ ನವೀಕರಣ ಕಡ್ಡಾಯ

Rashtrothana School
Published on

ತುಮಕೂರು: ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ಎಲ್ಲಾ ಖಾಸಗಿ ಶಾಲೆಗಳು ನಿಗದಿತ ಅವಧಿಯೊಳಗೆ ಪ್ರಸ್ತಾವನೆ ಸಲ್ಲಿಸಿ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣ ಪಡೆಯುವುದು ಕಡ್ಡಾಯವಾಗಿದೆ.

ಖಾಸಗಿ ಶಾಲಾ ಆಡಳಿತ ಮಂಡಳಿ ಸಕ್ಷಮ ಪ್ರಾಧಿಕಾರಿಗಳಿಂದ 2025-&26ನೇ ಸಾಲಿಗೆ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣ ಪಡೆಯಲು ಆನ್​ಲೈನ್​ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net