ತುಮ್ಮಿನಕಟ್ಟಿಯಲ್ಲಿ ಜ. 12ರಂದು ಕರೆಂಟ್ ಇರಲ್ಲ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ 110 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜ. 12ರಂದು ಬೆಳಗ್ಗೆ 11ರಿಂದ ಸಂಜೆ 6ರವರೆಗೆ ತುಮ್ಮಿನಕಟ್ಟಿ, ಕೂಸಗಟ್ಟಿ ಹಾಗೂ ಹೀರೇಕೆರೂರು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಸ್ಥಾವರಕ್ಕೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net