VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

Child Friendly police Station
Published on

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ.

ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ ಕುರಿತಾದ ಭಯವನ್ನು ಹೋಗಲಾಡಿಸುವುದು ಇದರ ಉದ್ದೇಶ.

ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಸ್ಥಾಪನೆಯ ಪರಿಕಲ್ಪನೆ ಕಳೆದ ಕೆಲವು ವರ್ಷಗಳಿಂದ ಪದೇಪದೆ ಚರ್ಚೆಗೆ ಒಳಗಾಗುತ್ತಿದ್ದು, ಕೇರಳ ಸೇರಿ ಹಲವಡೆ ಇದನ್ನು ಅನುಷ್ಠಾನಕ್ಕೆ ತರುವ ಪ್ರಯತ್ನಗಳಾಗಿವೆ. (ಏಜೆನ್ಸೀಸ್) 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net