ಕೇಂದ್ರ ಬಜೆಟ್​: ಮನೆ ನಿರ್ಮಾಣದ ಕನಸುಳ್ಳವರಿಗೆ ಅಗ್ಗದ ಗೃಹಸಾಲ

Homeloan
Published on

ನವದೆಹಲಿ: ಸ್ವಂತ ಮನೆ ಹೊಂದುವ ಕನಸುಳ್ಳವರಿಗೆ 2021-22ನೇ ಸಾಲಿನ ಕೇಂದ್ರ ಬಜೆಟ್ ತುಸು ನಿರಾಳ ಎನಿಸಿದೆ. ಜನರಿಗೆ ಕೈಗೆಟಕುವ ದರದಲ್ಲೇ ವಸತಿ ಸೌಲಭ್ಯ ಸಿಗಬೇಕು ಎಂಬುದು ಕೇಂದ್ರ ಸರ್ಕಾರ ಆಶಯ. ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ವಸತಿ ಕ್ಷೇತ್ರಕ್ಕೆ ಏನೆಲ್ಲ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net