ಯುಪಿಎಸ್​​ಸಿ ಎನ್​ಡಿಎ, ಎನ್​ಎ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ

UPSC
Published on

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೇವಲ್ ಅಕಾಡೆಮಿ, ಎನ್​ಡಿಎ ಮತ್ತು ಎನ್ಎ (I) ಮತ್ತು (II) 2020 ರ ಪರೀಕ್ಷೆ

ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 6 ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆಗಳು ಪ್ರವೇಶ ಪತ್ರಗಳನ್ನು upsc.gov.in ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ https://upsconline.nic.in/eadmitcard/admitcard_NDAII_2020/ ನೇರ ಲಿಂಕ್ ಬಳಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net