ನಗರ ಮತ್ತು ಗ್ರಾಮೀಣಕ್ಕೆ ವಿದ್ಯುತ್​ ಇಲ್ಲ; ಸೆ. 17ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ನಗರದ ಮುಖ್ಯ ವಿದ್ಯುತ್​ ಪ್ರಸರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಸೆ. 17ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ತಾಲೂಕಿನ ಹಲಗೇರಿ, ಬಿಲ್ಲಹಳ್ಳಿ, ದಂಡಗಿಹಳ್ಳಿ, ಹಾರೋಗೊಪ್ಪ, ಆಲದಕಟ್ಟಿ. ಮಣಕೂರು, ಲಿಂಗದಹಳ್ಳಿ, ಅಂತರವಳ್ಳಿ, ನಂದಿಹಳ್ಳಿ, ಯಲಬಡಗಿ, ಗೋಡಿಹಾಳ, ನಿಟ್ಟೂರು, ಕೋಣನತಲೆ, ಗುಡ್ಡದ ಬೇವಿನಹಳ್ಳಿ, ಗುಡ್ಡದ ಹೊಸಳ್ಳಿ, ಹೆಡಿಯಾಲ, ಜೋಯಿಸರಹರಳಹಳ್ಳಿ, ಬೆನಕನಕೊಂಡ, ಉಕ್ಕುಂದ, ಸುಣಕಲ್ಲಬಿದರಿ, ತಿರುಮಲದೇವರಕೊಪ್ಪ, ಕುಸಗೂರು, ಸರವಂದ, ನಾಗೇನಹಳ್ಳಿ, ಹೊಳೆಆನ್ವೇರಿ, ಮಲ್ಕನಹಳ್ಳಿ, ಮುದೇನೂರು, ಹನುಮನಹಳ್ಳಿ, ತೆರೆದಹಳ್ಳಿ, ಕೃಷ್ಣಾಪುರ, ಮುಷ್ಟೂರು, ಇಟಗಿ ಸೇರಿ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್​ ಪೂರೈಕೆ ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net