ನಗರ, ಗ್ರಾಮೀಣಕ್ಕೆ ಇಂದು ಕರೆಂಟ್​ ಇಲ್ಲ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ನಗರದ 220 ಕೆವಿ ವಿದ್ಯುತ್​ ವಿತರಣಾ ಕೇಂದ್ರದಲ್ಲಿ ತೆಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ. 4ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ನಗರ ಹಾಗೂ ಗುಡುಗೂರ&ಮೈದೂರ ಮಾರ್ಗಗಳಿಗೆ ವಿದ್ಯುತ್​ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net