ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಒತ್ತಾಯ

karave
ಕಾವೇರಿ ನದಿ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಕರ್ತರು ದೆಹಲಿಯ ಜಂಥರ್-ಮAಥರ್‌ನಲ್ಲಿ ಪ್ರತಿಭಟನೆ ನಡೆಸಿದರು.
Published on

ಕೋಲಾರ: ಕಾವೇರಿ ನದಿ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಕರ್ತರು ನವದೆಹಲಿಯ ಜಂಥರ್-ಮAಥರ್‌ನಲ್ಲಿ ಪ್ರತಿಭಟನೆ ನಡೆಸಿದರು.

ಕಾವೇರಿ ನದಿ ವಿಚಾರದಲ್ಲಿ ತಮಿಳುನಾಡು ಸರ್ಕಾರದ ನಿರಂತರವಾಗಿ ಗೊಂದಲ ಸೃಷ್ಟಿಸಿಕೊಂಡು ಬರುತ್ತಿದೆ. ವಿನಾಕಾರಣ ನ್ಯಾಯಾಲಯದಲ್ಲಿ ದಾವೆ ಹೂಡಿ ನೀರನ್ನು ಹರಿಸಿಕೊಳ್ಳುತ್ತಿದೆ. ಈ ವಿಚಾರವನ್ನು ರಾಜ್ಯ ಸರ್ಕಾರವು ಕೇವಲವಾಗಿ ಪರಿಗಣಿಸಿದ್ದು ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಒತ್ತಾಯಿಸಿದರು.
ಪದಾಽಕಾರಿಗಳಾದ ಎನ್.ಮುನಿರಾಜು, ವಿ.ಮುನಿರಾಜು, ಮಹಬೂಬ್, ಲತಾಬಾಯಿ ಮಾಡಿಕ್, ರಾಮ್ ಪ್ರಸಾದ್, ಎಂ.ಎಸ್.ಶ್ರೀನಿವಾಸ್, ಕೆ.ನವೀನ್, ಚೌಡೇಗೌಡ, ಮಂಜುನಾಥ, ಸಂತೋಷ್, ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net