ವರಮಹಾಲಕ್ಷ್ಮೀ ಪೂಜೆ ಆ. 25ರಂದು

Published on

ರಾಣೆಬೆನ್ನೂರ: ಇಲ್ಲಿಯ ರಂಗನಾಥ ನಗರ ರಸ್ತೆಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ. 25ರಂದು ವರಮಹಾಲಕ್ಷ್ಮೀ ಪೂಜೆ ಹಾಗೂ ದೇವಿಗೆ ಮಹಾಮಂಗಳಾರತಿ ನೆರವೇರಿಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net