ವಿವಿಧ ಹುದ್ದೆಗಳ ಜೇಷ್ಠತಾ ಪಟ್ಟಿ ಪ್ರಕಟ

je721538035802367-abc
Published on

ಹಾವೇರಿ: ಭಾರತೀಯ ರೆಡ್​ ಕ್ರಾಸ್​ ಸಂಸ್ಥೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಜೇಷ್ಠತಾ ಪಟ್ಟಿಯನ್ನು ಜಿಲ್ಲಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದು ಭಾರತೀಯ ರೆಡ್​ ಕ್ರಾಸ್​ ಸಂಸ್ಥೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಗೌರವ ಕಾರ್ಯದಶಿರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net