ವೀರಪ್ಪನ್ ಪುತ್ರಿ ಬಿಜೆಪಿಗೆ ಸೇರ್ಪಡೆ

Veerappan Daughetr
Published on

ಬೆಂಗಳೂರು: ಕುಖ್ಯಾತ ದಂತ ಚೋರ ವೀರಪ್ಪನ್ ಪುತ್ರಿ, ವಕೀಲೆ ವಿದ್ಯಾರಾಣಿ ಶನಿವಾರ ಬಿಜೆಪಿ ಸೇರಿದ್ದಾರೆ. ತಮಿಳುನಾಡಿನ ಕೃಷ್ಣಗಿರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು.

ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್, ತಮಿಳುನಾಡು ರಾಜ್ಯ ಬಿಜೆಪಿ ನಾಯಕರು ವಿದ್ಯಾರಾಣಿ ಅವರನ್ನು ಬರಮಾಡಿಕೊಂಡರು. ವೀರಪ್ಪನ್​ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಈಕೆ ಹಿರಿಯ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net