

ರಾಣೆಬೆನ್ನೂರ: ತಾಲೂಕಿನ ಮೆಣಸಿನಹಾಳ ಗ್ರಾಮದಲ್ಲಿ ಏರ್ಪಡಿಸಿದ್ದ ತುಮ್ಮಿನಕಟ್ಟಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಮಾದರಿ ಕೇಂದ್ರ ಶಾಲೆಯ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ.
ಖೋ ಖೋ ಪ್ರಥಮ, ವಾಲಿಬಾಲ್ ಪ್ರಥಮ, ಥ್ರೋಬಾಲ್ ಪ್ರಥಮ, ಕಬ್ಬಡ್ಡಿ ದ್ವೀತಿಯ, ರಿಲೇ ಪ್ರಥಮ, 100 ಮೀಟರ್ ಓಟ ಪ್ರಥಮ, 200 ಮೀಟರ್ ಓಟ ಪ್ರಥಮ, 400 ಮೀಟರ್ ಓಟ ತೃತೀಯ, 600 ಮೀಟರ್ ಓಟ ಪ್ರಥಮ, ಎತ್ತರ ಜಿಗಿತ ದ್ವೀತಿಯ, ಉದ್ದ ಜಿಗಿತ ಪ್ರಥಮ, ಗುಂಡು ಎಸೆತ ಪ್ರಥಮ, ಚಕ್ರ ಎಸೆತ ಪ್ರಥಮ ಸ್ಥಾನಗಳಿಸಿದ್ದಾರೆ.