ಶಿವಮೊಗ್ಗ: ಜಿಲ್ಲೆಯ ಸಾಗರದ ಹಿರಿಯ ಸಾಹಿತಿ ಡಾ. ನಾ ಡಿಸೋಜ (88) ಅವರು ಭಾನುವಾರ ನಿಧನರಾಗಿದ್ದಾರೆ..ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಫಾದರ್ ಮುಲ್ಲರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ(ಜ.05) ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.