ದೆಹಲಿ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ: ಪ್ರಧಾನಿ ಮೋದಿ ಸೇರಿ ಹೈಕಮಾಂಡ್​ ನಾಯಕರು ಭಾಗಿ | Victory Celebration

dk-2025-02-08t184246345-67a7585931fe3
Published on

Victory Celebration: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ರಾಜಧಾನಿಯ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಶನಿವಾರ ಸಂಜೆ ಹೈಕಮಾಂಡ್​ ನಾಯಕರು ಸೇರಿದಂತೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

BJP ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ ಸಿಕ್ಕಿತು. ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಮೋದಿ ಮಾಜಿ ಸಿಎಂ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರಾದ ಅಮಿತ್​ ಷಾ, ಜೆ.ಪಿ. ನಡ್ಡಾ ಸೇರಿದಂತೆ ಎಲೆಕ್ಷನ್​ನಲ್ಲಿ ಗೆದ್ದ ಅಭ್ಯರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net