ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಏ. 7ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಹಲಗೇರಿ-ಸುಣಕಲ್ಲಬಿದರಿ ವಿದ್ಯುತ್ ಕೇಂದ್ರಗಳ 33ಕೆವಿ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಏ. 7ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಹಲಗೇರಿ, ಬಿಲ್ಲಹಳ್ಳಿ, ದಂಡಗಿಹಳ್ಳಿ, ಹಾರೋಗೊಪ್ಪ, ಆಲದಕಟ್ಟಿ, ಮಣಕೂರು, ಲಿಂಗದಹಳ್ಳಿ, ಅಂತರವಳ್ಳಿ, ನಂದಿಹಳ್ಳಿ, ಯಲಬಡಗಿ, ಗೋಡಿಹಾಳ, ನಿಟ್ಟೂರು, ಕೋಣನತಲೆ, ಗುಡ್ಡದ ಬೇವಿನಹಳ್ಳಿ, ಗುಡ್ಡದ ಹೊಸಳ್ಳಿ, ಹೆಡಿಯಾಲ, ಜೋಯಿಸರಹರಳಹಳ್ಳಿ, ಬೆನಕನಕೊಂಡ, ಉಕ್ಕುಂದ, ಸುಣಕಲ್ಲಬಿದರಿ, ತಿರುಮಲದೇವರಕೊಪ್ಪ, ಕುಸಗೂರು, ಸರವಂದ ಗ್ರಾಮ ಹಾಗೂ ಕೃಷಿ ಪಂಪಸೆಟ್‌ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net