ವಿಜಯಾನಂದ ಪ್ರೀಮಿಯರ್ ಶೋ ನೋಡಿ ಖುಷಿಯಾದ ಸೆಲೆಬ್ರಿಟಿಗಳು…

fetured
Published on

ವಿಆರ್​​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ನಾಳೆ (ಡಿ. 9) ಜಗತ್ತಿನಾದ್ಯಂತ ಬಿಡುಗಡೆಯಾಗಲಿದ್ದು ಇಂದು ಸಂಜೆ ಬೆಂಗಳೂರಿನಲ್ಲಿ ಪ್ರೀಮಿಯರ್ ಶೋ ನಡೆಯಿತು. ನಾಡಿನ ಅನೇಕ ಗಣ್ಯರು ಭಾಗವಹಿಸಿ ಸಿನಿಮಾ ವೀಕ್ಷಿಸಿದರು. ಈ ಸಂದರ್ಭದಲ್ಲಿ ಡಾ. ಸಂಕೇಶ್ವರ ಅವರ ಕುಟುಂಬದವರೂ ಪಾಲ್ಗೊಂಡಿದ್ದರು. ಖುಷಿಯ ಕ್ಷಣಗಳ ಝಲಕ್ ಇಲ್ಲಿದೆ.

2
3
4
5
6
7
8
9
10
11
12
13
14
15
16
17
18
19

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net