

ವೃಷಭ: ವ್ಯಾಪಾರಸ್ಥರಿಗೆ ಸಾಧಾರಣ ಲಾಭ. ವೃಥಾ ಖರ್ಚು ತಲೆದೋರಬಹುದು. ಆತ್ಮೀಯ ಬಂಧುಗಳ ಮನೆಗೆ ಭೇಟಿ. ಶುಭಸಂಖ್ಯೆ: 7
ಮಿಥುನ: ಖಾಸಗಿ ಕೆಲಸಗಳಲ್ಲಿ ವಿಘ್ನ ಉಂಟಾಗಿ ಬೇಸರ. ಅನವಶ್ಯಕ ಖರ್ಚು. ಆರೋಗ್ಯ ಸ್ವಲ್ಪಮಟ್ಟಿಗೆ ಸುಧಾರಿಸುತ್ತದೆ. ಶುಭಸಂಖ್ಯೆ: 7
ಕಟಕ: ವ್ಯಾಪಾರ ಉದ್ಯೋಗಸ್ಥರಿಗೆ ಅಲ್ಪ ಪ್ರಗತಿ. ಕಲಾವಿದರಿಗೆ ಅವಕಾಶ. ಮಕ್ಕಳ ವಿಚಾರದಲ್ಲಿ ಸಮಾಧಾನ. ಶುಭವಾರ್ತೆ. ಶುಭಸಂಖ್ಯೆ: 6
ಸಿಂಹ: ಹಲವು ದಿನಗಳಿಂದ ನನೆಗುದಿಗೆ ಬಿದ್ದ ಯತ್ನ ಸಫಲ. ಅಧಿಕ ತಿರುಗಾಟ. ತಾಯಿ ಮಾತನ್ನು ನಿರ್ಲಕ್ಷಿಸಬೇಡಿ. ಶುಭಸಂಖ್ಯೆ: 5
ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಸೇವೆಗೆ ಗೌರವ. ಕೃಷಿಕರಿಗೆ ಪ್ರಗತಿದಾಯಕ ದಿನ. ದಿನದ ಮಧ್ಯಭಾಗದಲ್ಲಿ ಚಿಂತೆ. ಶುಭಸಂಖ್ಯೆ: 4
ತುಲಾ: ಮಿತ್ರರಿಂದ ವಂಚನೆ ಸಾಧ್ಯತೆ. ಕುಟುಂಬದಲ್ಲಿ ಸಮಾಧಾನ. ಮನೆಯಲ್ಲಿ ಶುಭ ಕಾರ್ಯಕ್ಕೆ ಚಾಲನೆ, ಸಡಗರದ ವಾತಾವರಣ. ಶುಭಸಂಖ್ಯೆ: 3
ವೃಶ್ಚಿಕ: ಪತ್ನಿಯೊಂದಿಗೆ ಧಾರ್ವಿುಕ ಮಂದಿರಕ್ಕೆ ಭೇಟಿ ನೀಡುವಿರಿ. ಕುಟುಂಬದಲ್ಲಿ ಸೌಖ್ಯ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಶುಭಸಂಖ್ಯೆ: 2
ಧನಸ್ಸು: ಕಾರ್ಯಸಾಧನೆಗಾಗಿ ವಿಶೇಷ ಶ್ರಮ. ಅನವಶ್ಯಕ ಖರ್ಚು.ನಿಮ್ಮ ನೇರ ಮಾತಿನಿಂದ ಶತ್ರುಗಳು ಸೃಷ್ಟಿಯಾಗುವರು, ಹುಷಾರು. ಶುಭಸಂಖ್ಯೆ: 8
ಮಕರ: ಮನಸ್ಸಿಗೆ ಹಿತವೆನಿಸುವ ವಾತಾವರಣದಲ್ಲಿ ವಿಹಾರ. ಕಚೇರಿಯಲ್ಲಿ ಗೌರವಕ್ಕೆ ಧಕ್ಕೆ. ಪತ್ನಿಗೆ ಅನಾರೋಗ್ಯ. ಶುಭಸಂಖ್ಯೆ: 6
ಕುಂಭ: ಅನವಶ್ಯಕವಾಗಿ ಧನವ್ಯಯ. ಕೃಷಿಯಲ್ಲಿ ಲಾಭ. ಹಿತೈಷಿಗಳಿಂದ ಕಿರುಕುಳ. ಕೋರ್ಟ್ ವ್ಯವಹಾರದಲ್ಲಿ ಅಡಚಣೆ. ಶುಭಸಂಖ್ಯೆ: 8
ಮೀನ: ಹೋಟೆಲ್ ವ್ಯವಹಾರದಲ್ಲಿ ಪ್ರಗತಿ. ಸಾರ್ವಜನಿಕ ಜೀವನದಲ್ಲಿ ಮನ್ನಣೆ. ನಿರೀಕ್ಷಿಸಿದ ಲಾಭ. ಕುಟುಂಬದಲ್ಲಿ ಸಂತೋಷ. ಶುಭಸಂಖ್ಯೆ: 9
| ವೇ|| ಬ್ರ|| ಶ್ರೀ ದೇವದತ್ತ ಶರ್ಮಾ ಗುರೂಜಿ