ಮೋದಿ ನೇರಪ್ರಸಾರ ವೀಕ್ಷಿಸಿದ ವಿಜಯೇಂದ್ರ

bjp1
Published on

ಬೆಂಗಳೂರು:
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಮುನೇಶ್ವರ ಬ್ಲಾಕ್ ಬಳಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ನೇರಪ್ರಸಾರ ಕಾರ್ಯಕ್ರಮವನ್ನು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಮೋಹನ್, ಮುಖಂಡಢ ಸಪ್ತಗಿರಿ ಗೌಡ, ಮಂಡಲ ಅಧ್ಯಕ್ಷ ಸೈತಾನ್ ಸಿಂಗ್, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net