ಈ ಗ್ರಾಮಗಳಿಗೆ ವಿದ್ಯುತ್​ ವ್ಯತ್ಯಯ ಅ. 18ರಂದು

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ರಾಣೆಬೆನ್ನೂರ: ತಾಲೂಕಿನ ಹೊಸಹೊನ್ನತ್ತಿ ಮತ್ತು ಬೇಲೂರು ಮಾರ್ಗದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಅ. 18ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರ ವರೆಗೆ ಮೇಡ್ಲೇರಿ, ಹಿರೇಬಿದರಿ, ಕೋಣನತಂಬಗಿ, ಅರೇಮಲ್ಲಾಪುರ, ಸೋಮಲಾಪುರ, ಐರಣಿ, ರಾಹುತನಕಟ್ಟಿ, ಯಕ್ಲಾಸಪುರ, ಯಲ್ಲಾಪುರ, ಬೇಲೂರು, ಹೀಲದಹಳ್ಳಿ, ಅಂಕಸಾಪುರ, ಉದಗಟ್ಟಿ, ಚಳಗೇರಿ, ಕರೂರು, ಖಂಡೇರಾಯನಹಳ್ಳಿ, ವಡೇರಾಯನಹಳ್ಳಿ, ಹುಲಿಕಟ್ಟಿ, ನದಿಹರಳಹಳ್ಳಿ, ಎಣ್ಣಿಹೊಸಳ್ಳಿ, ಹುಣಿಸಿಕಟ್ಟಿ, ದೇವನಗೊಂಡನಕಟ್ಟಿ, ಮಾಗೋಡ, ಕಮದೋಡ ಸೇರಿ ಸುತ್ತಲಿನ ಗ್ರಾಮಗಳಿಗೆ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net