ಸಂಚಾರ ನಿಯಮ ಉಲ್ಲಂಘನೆ; ಆಟೋ ಚಾಲಕರ ವಿರುದ್ಧ 1,226 ಕೇಸ್

auto
Published on

ಬೆಂಗಳೂರು: ರಾಜಧಾನಿಯಲ್ಲಿ ಆಟೋ ಚಾಲಕರ ವಿರುದ್ಧ ಸಂಚಾರ ಪೊಲೀಸರು ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿ 1,226 ಪ್ರಕರಣ ದಾಖಲಿಸಿ ಬಿಸಿ ಮುಟ್ಟಿಸಿದ್ದಾರೆ.

ಕರೆದಲ್ಲಿಗೆ ಬಾರದೆ ಇರುವುದು, ನಿಗದಿ ಬಾಡಿಗೆಗಿಂತ ಹೆಚ್ಚಿನ ಹಣಕ್ಕೆ ಬೇಡಿಕೆ, ನೋಂ ಎಂಟ್ರಿ, ಏಕಮುಖ ಸಂಚಾರ ನಿಯಮ ಉಲ್ಲಂಘನೆ,

ಮದ್ಯಪಾನ ಮಾಡಿ ಚಾಲನೆ ಮತ್ತಿತರ ಕಾರಣಗಳಿಗೆ 6.35 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ಆಟೋ ಚಾಲಕರಿಗೆ ಪ್ರಯಾಣಿಕರೊಂದಿಗೆ ಸಭ್ಯತೆಯಿಂದ ನಡೆದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net