ಹಾವೇರಿ: ನಗರಕ್ಕೆ ನೀರು ಪೂರೈಸುವ ತಾಲೂಕಿನ ಕಂಚಾರಗಟ್ಟಿ ಬಳಿ ಪೈಪ್ಲೈನ್ ದುರಸ್ತಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆ ಸಿಬ್ಬಂದಿ ಇದ್ದರು.