ನೀರು ಬಿಡುಗಡೆ ಸಂಬಂಧ ಸಭೆ

vikasasoudha
Published on

ಬೆಂಗಳೂರು: ತುಂಗಭದ್ರಾ ಜಲಾಶಯದಲ್ಲಿನ ನೀರಿನ ಪ್ರಮಾಣ ಹಾಗೂ ಬೆಳೆಗಳಿಗೆ ನೀರು ಹರಿಸುವ ಸಂಬಂಧ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ಗುರುವಾರ ಬೆಳಗ್ಗೆ 11.30ಕ್ಕೆ ವಿಕಾಸಸೌಧದಲ್ಲಿ ನಡೆಯಲಿದೆ.

ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಸಚಿವ ಶಿವರಾಜ್. ಎಸ್ ತಂಗಡಗಿ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಚಿವರು, ಸಂಸದರು ಹಾಗೂ ಶಾಸಕರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net