ನೀರು ಪೂರೈಕೆಯಲ್ಲಿ ವ್ಯತ್ಯಯ ಡಿ. 1, 2ರಂದು

je721538035802367-abc
Published on

ರಾಣೆಬೆನ್ನೂರ: ತಾಲೂಕಿನ ಮುದೇನೂರ ಗ್ರಾಮದ ಬಳಿ ಜಾಕವೆಲ್ ಹಾಗೂ ಇಲ್ಲಿನ ಸಿದ್ಧೇಶ್ವರ ನಗರದಲ್ಲಿನ ನೀರು ಶುದ್ಧೀಕರಣ ಘಟಕಗಳಲ್ಲಿನ ವಿದ್ಯುತ್ ಉಪಕರಣಗಳ ನಿರ್ವಹಣೆ ಕಾಮಗಾರಿ ನಿಮಿತ್ತ ಡಿ. 1ರಂದು ಮಧ್ಯಾಹ್ನ 12ರಿಂದ ಡಿ. 2ರ ಮಧ್ಯಾಹ್ನ 2 ಗಂಟೆವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಗರಸಭೆ ಆಯುಕ್ತ ನಿಂಗಪ್ಪ ಕುಮ್ಮಣ್ಣನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net