ರಾಣೆಬೆನ್ನೂರ: ನಗರಕ್ಕೆ 24*7 ಕುಡಿಯುವ ನೀರು ಪೂರೈಸುವ ಪೈಪ್ಲೈನ್ ದುರಸ್ತಿ ಕಾಮಗಾರಿ ಇರುವುದರಿಂದ ಏ. 23ರಂದು ನಗರಕ್ಕೆ ನೀರು ಸರಬರಾಜು ಇರುವುದಿಲ್ಲ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.