

ಬೆಂಗಳೂರು: ಶ್ರಾವಣ ಆರಂಭವಾಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ ಕಂಡಿತ್ತು. ಇದೀಗ ಬೆಲೆಯಲ್ಲಿ ಕೊಂಚ ಸ್ಥಿರತೆ ಕಂಡುಬಂದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಬೆಳ್ಳಿ ಬೆಲೆ 1 ಕೆಜಿ: 73,000 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59.830 ರೂ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,840 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 59.840 ರೂಪಾಯಿ ಇತ್ತು. ಆದರೆ ಇಂದು 59.830 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,850 ರೂಪಾಯಿ ಇತ್ತು. ಆದರೆ ಇಂದು 54,840 ರೂಪಾಯಿ ಆಗಿದೆ.
ಕೇರಳ: 54,840 ರೂ.
ದೆಹಲಿ: 54,990 ರೂ.
ಮುಂಬೈ: 54,840 ರೂ.
ಬೆಂಗಳೂರು: 54,840 ರೂ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬಂಗಾರ, ಬೆಳ್ಳಿ ದರದಲ್ಲಿ ಏರಿಳಿತ ಸಾಮಾನ್ಯ ವಿದ್ಯಾಮಾನ. ಚಿನ್ನ ಆರ್ಥಿಕ ಸುರಕ್ಷತೆಗೆ ಬಲು ವಿಶ್ವಾಸಪೂರ್ಣ ಸಾಧನವಾಗಿರುವುದರಿಂದ ಬಹಳಷ್ಟು ಜನರು ಇದರ ಖರೀದಿಗೆ ಹಣ ಹೂಡಿಕೆ ಮಾಡುತ್ತಲೇ ಇರುತ್ತಾರೆ. ಚಿನ್ನದ ದರ ಯಾವಾಗ ಇಳಿಕೆ ಆಗುತ್ತೋ ಅಂದೇ ಖರೀದಿಸುವುದು ಉತ್ತಮ ಎನ್ನುವುದು ಎಲ್ಲರ ಅಭಿಪ್ರಾಯ.