heart attack : ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಲೇ ಮಹಾರಾಷ್ಟ್ರದ ಧಾರಾಶಿವ್ನ ಕಾಲೇಜೊಂದರ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು. ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎನ್ನಲಾಗಿದೆ.