ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ

Murder 11
Published on

ಗದಗ: ನಗರದಲ್ಲಿ ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆಯಾಗಿದೆ. ಪುಷ್ಪಾ ಹೆಬಸೂರ (65) ಮೃತರು.

ನಗರದ ಕೆಸಿ ರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಎಸ್​ಪಿ ಎನ್​.ಯತೀಶ್​, ಡಿವೈಎಸ್​​ಪಿ ಪ್ರಲ್ಹಾದ್​, ಸಿಪಿಐ ಭೀಮನಗೌಡ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರೂ ಭೇಟಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net