ಸ್ನೇಹ ವಿದ್ಯಾ ಸಂಸ್ಥೆಯಲ್ಲಿ ಯೋಗಭ್ಯಾಸ

22KMD-2
ಕೆ.ಎಂ.ದೊಡ್ಡಿ ಸ್ನೇಹ ವಿದ್ಯಾಸಂಸ್ಥೆಯಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗಭ್ಯಾಸ ಜರುಗಿತು.
Published on

ಕೆ.ಎಂ.ದೊಡ್ಡಿ: ಇಲ್ಲಿನ ಸ್ನೇಹ ವಿದ್ಯಾ ಸಂಸ್ಥೆಯಲ್ಲಿ ವಿಶ್ವಯೋಗ ದಿನಾಚರಣೆ ಅಂಗವಾಗಿ ಯೋಗಭ್ಯಾಸ ಜರುಗಿತು.

ಈ ಸಂದರ್ಭದಲ್ಲಿ ಸ್ನೇಹ ವಿದ್ಯಾ ಸಂಸ್ಥೆಯ ಸಂಸ್ಥಾಪಕ ದಾಸೇಗೌಡ ಮಾತನಾಡಿ, ಯೋಗದಿಂದ ಉತ್ತಮ ಆರೋಗ್ಯ ಲಭಿಸುವ ಜತೆಗೆ ಸದೃಢ ದೇಹ ಹೊಂದಲು ಸಾಧ್ಯವಾಗುತ್ತದೆ ಎಂದರು.

ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ದಾಸೇಗೌಡ, ಮುಖ್ಯಶಿಕ್ಷಕ ರವಿಶಂಕರ್, ಸಹ ಶಿಕ್ಷಕರಾದ ಸ್ವರೂಪಾ, ಶ್ವೇತಾ, ಮಮತಾ, ರೂಪಿಣಿ, ಸವಿತಾ, ಮಾಲಾ, ಉಷಾರಾಣಿ, ಸಹನಾ, ತೇಜಶ್ವಿನಿ, ರಶ್ಮಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net