ಅಕ್ಟೋಬರ್ 28 ರoದು ವಿದ್ಯುತ್ ವ್ಯತ್ಯಯ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

 ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿಜಯಪುರ ಹಾಗೂ 66/11 ಕೆ.ವಿ ಉದ್ಬೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಕ್ಟೋಬರ್ 28 ರoದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 03 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ, ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಮಾರ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಉದ್ಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಟಿ ಕಾಟೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net