ಅತಿಥಿ ಉಪನ್ಯಾಸಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಕ್ಕಿಆಲೂರ ಗ್ರಾಮದ ಸರ್ಕಾರಿ ಮುರಾರ್ಜಿ ದೇಸಾಯಿ ಬಾಲಕಿಯರ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಒಂದು ಆಂಗ್ಲ ಭಾಷಾ ಅತಿಥಿ ಉಪನ್ಯಾಸಕ ತಾತ್ಕಾಲಿಕ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎ., ಬಿಎಡ್ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂ.23ರೊಳಗಾಗಿ ಪ್ರಾಂಶುಪಾಲರು, ಸರ್ಕಾರಿ ಮುರಾರ್ಜಿ ದೇಸಾಯಿ ಬಾಲಕಿಯರ ಪದವಿ ಕಾಲೇಜು, ಅಕ್ಕಿಆಲೂರು ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಕಾಲೇಜ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net