ವಿಜಯವಾಣಿ ಸುದ್ದಿಜಾಲ ಕೋಲಾರ
ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಕೋಲಾರ ಜಿಲ್ಲಾಧ್ಯಕ್ಷರಾಗಿ ಕೋಲಾರಮ್ಮ ದೇವಾಸ್ಥಾನದ ಪ್ರಧಾನ ಅರ್ಚಕ ಸಿ.ಸೋಮಶೇಖರ ದೀಕ್ಷಿತ್ ನೇಮಕಗೊಂಡಿದ್ದಾರೆ.
ಬೆಂಗಳೂರು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ- ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಗೌರವಾಧ್ಯಕ್ಷ ಡಾ.ಎಸ್.ಆರ್ ಶೇಷಾದ್ರಿ ಭಟ್ಟರು, ಮುಖ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎಸ್.ಎನ್ ದೀಕ್ಷಿತ್, ಉಪಾಧ್ಯಕ್ಷ ಬಿ.ಆರ್ ಪಟ್ಟಭಿರಾಮ್ ಬಟ್ಟರ್ ರವರ ಉಪಸ್ಥಿತಿಯಲ್ಲಿ ಒಕ್ಕೂಟದ ಕೋಲಾರ ಜಿಲ್ಲಾಧ್ಯಕ್ಷರಾಗಿ ಕೋಲಾರಮ್ಮ ದೇವಾಸ್ಥಾನದ ಪ್ರಧಾನ ಅರ್ಚಕ ಸಿ.ಸೋಮಶೇಖರ ದೀಕ್ಷಿತ್ ರವರನ್ನು ಐದು ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಚಿತ್ರ ೦೯ ಕೆ.ಎಲ್.ಆರ್. ೦೧ : ಕೋಲಾರಮ್ಮ ದೇವಾಸ್ಥಾನದ ಪ್ರಧಾನ ಅರ್ಚಕ ಸಿ.ಸೋಮಶೇಖರ ದೀಕ್ಷಿತ್ ರ