

2025/26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆ ಕಾಳು, ಬೆಳೆ ಯೋಜನೆಯಡಿ ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯದಿಂದ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಎಣ್ಣೆ ಗಾಣವನ್ನು ಸ್ಥಾಪಿಸಲು ಜಿಲ್ಲಾ ಕಾರ್ಯಕಾರಿ ಸಮಿತಿಯು ಸರ್ಕಾರ/ ಸರ್ಕಾರೇತರ ಸಂಸ್ಥೆಗಳು, ಈPಔs ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲಕ ಸೌಕರ್ಯ ಸೌಲಭ್ಯ (ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ 9.99 ಲಕ್ಷಕ್ಕೆ ಮೀರದಂತೆ) ಅರ್ಜಿ ಜೊತೆಗೆ ಯೋಜನಾ ವರದಿಯನ್ನು ಸಲಿಸಬೇಕಾಗಿದ್ದು, ಘಟಕದಡಿ ಕಟ್ಟಡದ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಆಸಕ್ತರು ಅರ್ಜಿಯನ್ನು