ಎಸ್‌ಜೆಆರ್ ಕಾಲೇಜಲ್ಲಿ ಸಂವಿಧಾನ ದಿನಾಚರಣೆ

constitution
ಬಾಳೆಹೊನ್ನೂರಿನ ಎಸ್‌ಜೆಆರ್ ಸಂಯುಕ್ತ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಂವಿಧಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಸಲಾಯಿತು. ಕೆ.ಆರ್.ಭೂದೇಶ್, ಕೆ.ಎಂ.ರಾಕೇಶ್, ಕುಮಾರಚಂದ್ರ ನಾಯಕ್ ಇದ್ದರು.
Published on

ಬಾಳೆಹೊನ್ನೂರು: ಪಟ್ಟಣದ ಎಸ್‌ಜೆಆರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಪ್ರಾಧ್ಯಾಪಕ ಕೆ.ಎಂ.ರಾಕೇಶ್ ಸಂವಿಧಾನ ಪೀಠಿಕೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಧ್ಯಾಪಕರು ಸಂವಿಧಾನದ ಪೀಠಿಕೆಯನ್ನು ಪಠಿಸಿ ಪ್ರತಿಜ್ಞಾ ವಿಧಿ ಕೈಗೊಂಡರು.
ಕಾಲೇಜಿನ ಪ್ರಾಚಾರ್ಯ ಕೆ.ಆರ್.ಭೂದೇಶ್, ಪ್ರೌಢಶಾಲಾ ಮುಖ್ಯಶಿಕ್ಷಕ ಕುಮಾರಚಂದ್ರ ನಾಯಕ್ ಸೇರಿದಂತೆ ಶಿಕ್ಷಕರು, ಪ್ರಾಧ್ಯಾಪಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net