ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಏ.12 ರಂದು ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-875’ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಂಜೆ 4.30ರಿಂದ 5.30 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಣಿಬೆನ್ನೂರು ಎಸ್‌ಜೆಎಂ ಮಹಿಳಾ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜಿ.ಇ.ವಿಜಯಕುಮಾರ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.