ಕಾಂಗ್ರೆಸ್ ಅಭ್ಯರ್ಥಿ ಮತದಾನ

IMG-20210417-WA0004.jpg
Published on

ರಾಯಚೂರು
ಮಸ್ಕಿ ವಿಧಾನಸಭೆ ಉಪ ಚುನಾವಣೆ.
ಸಿಂಧನೂರು ತಾಲೂಕಿನ ತುರುವಿಹಾಳ ಪಟ್ಟಣದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಮತದಾನ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net