ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ ಹಿನ್ನೆಲೆ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಾಸಕ ಪುಟ್ಟರಂಗಶೆಟ್ಟಿ ಪುಷ್ಪಾರ್ಚನೆ ನೆರವೇರಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಪಂ ಸದಸ್ಯ ರಮೇಶ್, ತಾಪಂ ಸದಸ್ಯ ಮಹದೇವಶೆಟ್ಟಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಇತರರಿದ್ದರು.