ಕಾರ್ಮಿಕರನ್ನು ಅಟ್ಟಾಡಿಸಿದ ಕಾಡಾನೆ

Published on

ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಸಮೀಪದ ವಡ್ಡರಹಳ್ಳಿ ಬಿಬಿಟಿಸಿ ಕಂಪನಿಯ ಕಾಫಿ ತೋಟದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಕಾಡಾನೆಯೊಂದ ಅಟ್ಟಾಡಿಸಿದೆ. ಕಾರ್ಮಿಕರು ಓಡಿ ಪಾರಾಗಿರುವ ಘಟನೆ ಸಿಸಿಟಿವಿಯಲ್ಲಿ ಸರಿಯಾಗಿದೆ. ಸ್ಥಳಕ್ಕೆ ತಿತಿಮತಿ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆಯನ್ನು ಕಾಡಿಗಟ್ಟಲು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net