ಕೊಳ್ಳೇಗಾಲ: ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ತಾಪಂ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಆರಂಭವಾಗಿದೆ. .ಉಪಾಧ್ಯಕ್ಷೆ ಲತಾ ರಾಜಣ್ಣ, ಸಾಮಾನ್ಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಇಒ ಪ್ರೇಮ್ ಕುಮಾರ್ ಮತ್ತು ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದಾರೆ.