ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಕೆರೆ ಸುತ್ತ ಸಸಿಗಳನ್ನು ನೆಡಲಾಯಿತು. ಗ್ರಾಪಂ ಅಧ್ಯಕ್ಷೆ ಮಮತಾರಾಣಿ, ಸದಸ್ಯ ಕೃಷ್ಣಮೂರ್ತಿ, ಪಿಡಿಒ ಮರಿಸ್ವಾಮಿ, ಮುಖಂಡರಾದ ಪುಟ್ಟಸ್ವಾಮಿ, ಬಸವಲಿಂಗಶೆಟ್ಟಿ, ಕುಮಾರ, ರಾಜಮ್ಮ,ಲಕ್ಷ್ಮಮ್ಮ ಹಾಗೂ ಗ್ರಾಪಂ ಸಿಬ್ಬಂದಿ ಭಾಗವಹಿಸಿದ್ದರು.