ಚಂಪಕ ರಾಷ್ಟ್ರೀಯ ಕಲಾ ಉತ್ಸವ

ಚಂಪಕ ಎಡ್ಯುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ಚಂಪಕ ರಾಷ್ಟ್ರೀಯ ಕಲಾ ಉತ್ಸವದ ಅಂಗವಾಗಿ ‘ಭಾರತೀಯ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ’ವನ್ನು ರಾಮಕೃಷ್ಣ ನಗರದ ಚಂಪಕ ಸಭಾಂಗಣದಲ್ಲಿ ನ.9 ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ.
music programme
Published on

ಚಂಪಕ ಎಡ್ಯುಕೇಶನಲ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ವತಿಯಿಂದ ಚಂಪಕ ರಾಷ್ಟ್ರೀಯ ಕಲಾ ಉತ್ಸವದ ಅಂಗವಾಗಿ ‘ಭಾರತೀಯ ಶಾಸ್ತ್ರೀಯ ನೃತ್ಯ ಕಾರ್ಯಕ್ರಮ’ವನ್ನು ರಾಮಕೃಷ್ಣ ನಗರದ ಚಂಪಕ ಸಭಾಂಗಣದಲ್ಲಿ ನ.9 ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ.

ರುದ್ರ ನೃತ್ಯ ಯೋಗಶಾಲೆಯ ಸಂಸ್ಥಾಪಕಿ ವಿದುಷಿ ಸಿಂಧು ಕಿರಣ್ ಮತ್ತು ಶಿಷ್ಯವೃಂದ ‘ಒಡಿಸ್ಸಿ’ ನೃತ್ಯ ಪ್ರದರ್ಶನ ನೀಡಲಿದ್ದಾರೆ. ಬಳಿಕ ರಂಗಲಕ್ಷಣಂ ಫೌಡೇಷನ್‌ನ ಸಂಸ್ಥಾಪಕಿ ವಿದುಷಿ ಡಾ.ಚಿತ್ರಾ ಬಿಳಿಗಿರಿ ಮತ್ತು ಶಿಷ್ಯವೃಂದದ ವತಿಯಿಂದ ‘ಭರತನಾಟ್ಯ’ ಪ್ರದರ್ಶನ ನಡೆಯಲಿದೆ. ಖ್ಯಾತ ಸಾಹಿತಿ ಪ್ರೊ.ಪ್ರಧಾನ ಗುರುದತ್ತ ಅವರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net