ಚಾಮುಂಡಿ ದರ್ಶನ ಪಡೆದ ವೀರ ಚಂದ್ರಹಾಸ

7
Published on

ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ‘ವೀರ ಚಂದ್ರಹಾಸ’ ಚಿತ್ರ ತಂಡ ಸೋಮವಾರ ಯಕ್ಷಗಾನ ವೇಷದಲ್ಲಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಿತು.

ನಿರ್ದೇಶಕ ರವಿ ಬಸ್ರೂರ್ ನೇತೃತ್ವದಲ್ಲಿ ಕಲಾವಿದ ಪ್ರಕಾಶ್ ಚಿಕ್ಕಪಾಳ್ಯ, ಸಮಾಜ ಸೇವಕರಾದ ಜೋಗಿ ಮಂಜು, ರಿಷಿ ವಿಶ್ವಕರ್ಮ, ವಿಕ್ರಂ ಅಯ್ಯಂಗಾರ್, ಮಹಾನ್ ಶ್ರೇಯಸ್ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net